Breaking News

no legal recognition

ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಇಲ್ಲ ; ಸುಪ್ರೀಂಕೋರ್ಟ್ ತೀರ್ಪು!

ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಇಲ್ಲ ; ಸುಪ್ರೀಂಕೋರ್ಟ್ ತೀರ್ಪು!

ನವದೆಹಲಿ (ಅಕ್ಟೋಬರ್ 17): ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸಬೇಕೇ  ಎಂಬ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಐವರು ಜಡ್ಜ್‌ಗಳ ಸಾಂವಿಧಾನಿಕ…

    Read More