Breaking News

No more fee hike for graduate education

ಪದವಿ ಶಿಕ್ಷಣಕ್ಕೆ ಇನ್ನು ಮುಂದೆ ಶುಲ್ಕ ಹೆಚ್ಚಳ...!

ಪದವಿ ಶಿಕ್ಷಣಕ್ಕೆ ಇನ್ನು ಮುಂದೆ ಶುಲ್ಕ ಹೆಚ್ಚಳ…!

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ (College Fees Hike) ಮಾಡಿ ಜನರಿಗೆ ಶಾಕ್ ನೀಡಿದೆ. ಇದನ್ನೂ ಓದಿ: ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ (Karnataka Higher Education Council) ಒಪ್ಪಿಗೆ ಕೊಟ್ಟಿದೆ. ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‍ಗಳ ಶಿಕ್ಷಣ…

    Read More