Breaking News

not getting a prize

ಪುತ್ತೂರು : ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ!

ಪುತ್ತೂರು : ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ!

ಪುತ್ತೂರು ನವೆಂಬರ್ 26: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ! ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಿಯುತ್ತಿದ್ದ ನಿಶಾ(17) ಎಂದು ಗುರುತಿಸಲಾಗಿದೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದರೆ…

    Read More