Breaking News

notice

ಆನ್ಲೈನ್ ಬೆಟ್ಟಿಂಗ್ ಕೇಸ್: ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ಜಾರಿ!

ಆನ್ಲೈನ್ ಬೆಟ್ಟಿಂಗ್ ಕೇಸ್: ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ಜಾರಿ!

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಾಲಿವುಡ್​ನ ಹಲವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ರಣಬೀರ್ ಕಪೂರ್ (Ranbir Kapoor) ಅವರಿಗೆ ಇತ್ತೀಚೆಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈಗ ಬಾಲಿವುಡ್ ಕಾಮಿಡಿಯನ್ ಕಪಿಲ್ ಶರ್ಮಾ, ನಟಿ ಶ್ರದ್ಧಾ ಕಪೂರ್ (Shraddha Kapoor), ಹುಮಾ ಖುರೇಷಿಹಾಗೂ ಹೀನಾ ಖಾನ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು (ಅಕ್ಟೋಬರ್ 6) ಇವರು ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ವ್ಯಕ್ತಿ ಬಿ.ಸಿ.ರೋಡ್‌ನ…

    Read More
    ಸಿನಿಮಾಗಳಲ್ಲಿ ಮಾದಕ ವಸ್ತುಗಳನ್ನು ಪ್ರಚೋದಿಸುವ ದೃಶ್ಯಗಳಿದ್ದರೆ ನೋಟಿಸ್; ಪೊಲೀಸ್ ಇಲಾಖೆ

    ಸಿನಿಮಾಗಳಲ್ಲಿ ಮಾದಕ ವಸ್ತುಗಳನ್ನು ಪ್ರಚೋದಿಸುವ ದೃಶ್ಯಗಳಿದ್ದರೆ ನೋಟಿಸ್; ಪೊಲೀಸ್ ಇಲಾಖೆ

    ಡ್ರಗ್ಸ್ (Drugs) ಪಿಡುಗನ್ನು ನಿರ್ನಾಮ ಮಾಡುವ ಪಣ ತೊಟ್ಟಿರುವ ಪೊಲೀಸ್ ಇಲಾಖೆಯು ಇದೀಗ ಸಿನಿಮಾಗಳ ಮೇಲೆ ಕಣ್ಣಿಟ್ಟಿದೆ. ಸಿನಿಮಾಗಳಲ್ಲಿ (Cinema) ಮಾದಕ ವಸ್ತುಗಳನ್ನು ಪ್ರಚೋದಿಸುವ ದೃಶ್ಯಗಳು ಇದ್ದರೆ, ಅಂತಹ ಸಿನಿಮಾಗಳಿಗೆ ನೋಟಿಸ್ (Notice) ನೀಡಲಾಗುವುದು ಎಂದು ಹೈದರಾಬಾದ್ ಪೊಲೀಸ್ ತಿಳಿಸಿದ್ದಾರೆ. ಆನ್​​ಲೈನ್​ ಲೋನ್​ ವಂಚನೆ ಜಾಲಕ್ಕೆ ಸಿಲುಕಿ ಇಡೀ ಕುಟುಂಬವೇ ನಾಶ: ಸತ್ತ ನಂತರವೂ ಬೆತ್ತಲೆ ಫೋಟೋ ಹರಿಬಿಟ್ಟ ದುಷ್ಟರು! ಹೈದರಾಬಾದ್ ಪೊಲೀಸರು ಇತ್ತೀಚೆಗಷ್ಟೇ ಮಾದಾಪುರದಲ್ಲಿ ನಡೆಸಿದ ಕಾರ್ಯಚರಣೆಯಲ್ಲಿ ವಿದೇಶಿ ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಿನಿಮಾ…

      Read More