Breaking News

NWKRTC

ಶಕ್ತಿ ಯೋಜನೆ ಆರಂಭವಾಗಿ ಮೂರು ತಿಂಗಳು; ವಾಯುವ್ಯ ಸಾರಿಗೆ ಬಸ್ಸುಗಳಲ್ಲಿ 13.20 ಕೋಟಿ ಮಹಿಳೆಯರು ಪ್ರಯಾಣ!

ಶಕ್ತಿ ಯೋಜನೆ ಆರಂಭವಾಗಿ ಮೂರು ತಿಂಗಳು; ವಾಯುವ್ಯ ಸಾರಿಗೆ ಬಸ್ಸುಗಳಲ್ಲಿ 13.20 ಕೋಟಿ ಮಹಿಳೆಯರು ಪ್ರಯಾಣ!

ಹುಬ್ಬಳ್ಳಿ ಸೆ.12: ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿದ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ (Shakti Yojana) ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ದೊರೆತಿದೆ. ಯೋಜನೆ ಜಾರಿಯಾಗಿ ಸಪ್ಟೆಂಬರ್ 10ಕ್ಕೆ ಮೂರು ತಿಂಗಳು ಪೂರೈಸಿದ್ದು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್​​ಗಳಲ್ಲಿ ಇದುವರೆಗೆ 13.20 ಕೋಟಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದು ಉಚಿತವಾಗಿ ಪ್ರಯಾಣಿಸಿದ್ದಾರೆ. ಶೂನ್ಯ ಟಿಕೆಟ್ ಪ್ರಯಾಣದ ಮೊತ್ತ 332.77 ಕೋಟಿ ರೂ. ಆಗಿದೆ. ವಾಯವ್ಯ…

    Read More