Breaking News

occurred in Japan

ಜಪಾನ್ ನಲ್ಲಿ ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿ 13 ಜನ ಸಾವು..!

ಜಪಾನ್ ನಲ್ಲಿ ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿ 13 ಜನ ಸಾವು..!

ಟೋಕಿಯೊ: ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ (Japan Earthquakes) 13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ. ಇದನ್ನೂ ಓದಿ: ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ…

    Read More