Breaking News

of a heart attack

ಹೃದಯಾಘಾತಕ್ಕೆ 29 ವರ್ಷದ ಯುವಕ ಸಾವು!

ಹೃದಯಾಘಾತಕ್ಕೆ 29 ವರ್ಷದ ಯುವಕ ಸಾವು!

ಹುಬ್ಬಳ್ಳಿ (ಡಿ.5): ಸ್ಟೋನ್ ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವಕನೋರ್ವ ತೀವ್ರ ಹೃದಯಾಘಾತದಿಂದ ದುರ್ಮರಣಕ್ಕೀಡಾದ ಘಟನೆ ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಇದನ್ನೂ ಓದಿ: ಉಳ್ಳಾಲ : ಸಾರ್ವಜನಿಕ ರಸ್ತೆ ಬದಿಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಯತ್ನ- ಇಬ್ಬರ ಬಂಧನ ಮಹೇಶ್(29) ಹೃದಯಾಘಾತಕ್ಕೆ ಬಲಿಯಾದ ಯುವಕ. ಮೃತ ಮಹೇಶ್ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ನಿವಾಸಿಯಾಗಿದ್ದಾನೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಿರುವ ಸ್ಟೋನ್ ಕ್ರಷರ್ ಆಫೀಸ್‌ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ಮೂರು ದಿನಗಳಿಂದಲೂ ಯುವಕನಿಗೆ…

    Read More