Breaking News

of a woman

ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ; ಪತಿಗೆ ನ್ಯಾಯಾಂಗ ಬಂಧನ

ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ; ಪತಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ನ. 3 ರಂದು ಪತ್ತೆಯಾದ ಘಟನೆಗೆ ಸಂಬಂಧಿಸಿ ಪತಿಯೇ ಕೊಲೆಗೈದು ಬಾವಿಗೆ ತಳ್ಳಿರುವ ವಿಚಾರ ದೃಢಪಟ್ಟಿದೆ. ಇದನ್ನೂ ಓದಿ: ಜನಪ್ರಿಯ ಕಿರುತೆರೆ ನಟಿ ಹುಮೈರಾ ಹಿಮು ಸಾವು ಮಾಚಾರು ಕೆಂಪನೊಟ್ಟು ನಿವಾಸಿ ಶಶಿಕಲಾ (25) ಮೃತಪಟ್ಟ ಮಹಿಳೆ. ಶಶಿಕಲಾ ಪತಿ ಸುಧಾಕರ ನಾಯ್ಕ (31)ನನ್ನು ಬಂಧಿಸಲಾಗಿದ್ದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮೇಲ್ನೋಟಕ್ಕೆ ಅನೈತಿಕ ಸಂಬಂಧ…

    Read More