Breaking News

of taking off

ನಿಲ್ದಾಣದಿಂದ ಹಾರಾಟ ನಡೆಸಿದ ಕೆಲವೇ ನಿಮಿಷದಲ್ಲಿ ವಿಮಾನದ ಬಾಗಿಲು ದಿಢೀರ್​​​​​​​ ಓಪನ್ ; 171 ಪ್ರಯಾಣಿಕರು ಸೇಫ್.!

ನಿಲ್ದಾಣದಿಂದ ಹಾರಾಟ ನಡೆಸಿದ ಕೆಲವೇ ನಿಮಿಷದಲ್ಲಿ ವಿಮಾನದ ಬಾಗಿಲು ದಿಢೀರ್​​​​​​​ ಓಪನ್ ; 171 ಪ್ರಯಾಣಿಕರು ಸೇಫ್.!

ಅಲಾಸ್ಕಾ ಏರ್‌ಲೈನ್ಸ್​​​ನ (Alaska Airlines) ಬೋಯಿಂಗ್ ಕಂ. 737 ಮ್ಯಾಕ್ಸ್ ಜೆಟ್ ಯುನೈಟೆಡ್ ಸ್ಟೇಟ್ಸ್‌ನ ಒರೆಗಾನ್‌ನ ಪೋರ್ಟ್‌ಲ್ಯಾಂಡ್‌ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೋಯಿಂಗ್ ಕಂ. 737 ಮ್ಯಾಕ್ಸ್ ವಿಮಾನ, ಪೋರ್ಟ್‌ಲ್ಯಾಂಡ್‌ ನಿಲ್ದಾಣದಿಂದ ಹಾರಾಟ ನಡೆಸಿದ ಕೆಲವೇ ನಿಮಿಷದಲ್ಲಿ ಇದರ ಬಾಗಿಲು ದಿಢೀರ್​​​​​​​ ಓಪನ್​​ ಆಗಿದೆ. ಇದನ್ನು ಗಮನಿಸಿದ ಪೈಲಟ್​​​ ತಕ್ಷಣ ವಿಮಾನವನ್ನು ಅದೇ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದಾರೆ. ಇದೀಗ ಈ ಬಗ್ಗೆ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಇದನ್ನೂ ಓದಿ: ರಾಜ್ಯದ…

    Read More