Breaking News

Oil tanker crashes

ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ - ಧಗಧಗಿಸಿದ ಬೆಂಕಿ

ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ

ಚಂಡೀಗಢ: ಪಂಜಾಬ್‌ನ  ಲೂಧಿಯಾನದಲ್ಲಿ  (Punjab’s Ludhiana)  ಫ್ಲೈಓವರ್‌ ಮೇಲೆ ಬೆಂಕಿಯ ಕೆನ್ನಾಲಿಗೆ ಧಗಧಗಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್‌ ವೈರಲ್‌ ಆಗುತ್ತಿದೆ. ಲೂಧಿಯಾನದ ಖನ್ನಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯಿಲ್‌ ತುಂಬಿ ಹೊರಟಿದ್ದ ಟ್ಯಾಂಕರ್‌ (Oil Tanker) ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಬೆಂಕಿ ಹೊತ್ತಿ ಉರಿದಿದೆ. ಇದನ್ನೂ ಓದಿ: ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..! ಘಟನೆಯ ಹಿನ್ನೆಲೆಯಲ್ಲಿ ಕೆಲ ಕಾಲ ಆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ….

    Read More