Breaking News

Omni & Rickshaw Accident

ಸುಳ್ಯ : ಆಟೋ ರಿಕ್ಷಾಕ್ಕೆ ಓಮ್ನಿ ಡಿಕ್ಕಿ ; ರಿಕ್ಷಾ ಚಾಲಕ ಸಾವು!

ಸುಳ್ಯ : ಆಟೋ ರಿಕ್ಷಾಕ್ಕೆ ಓಮ್ನಿ ಡಿಕ್ಕಿ ; ರಿಕ್ಷಾ ಚಾಲಕ ಸಾವು!

ಸುಳ್ಯ, ನ 06 : ಆಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ. ಇದನ್ನೂ ಓದಿ: ಜನಪ್ರಿಯ ಕಿರುತೆರೆ ನಟಿ ಹುಮೈರಾ ಹಿಮು ಸಾವು ಮೃತರನ್ನು ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂದು ಗುರುತಿಸಲಾಗಿದೆ. ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿ ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ನಿಗೆ…

    Read More