Breaking News

on Friday raided

ಬೆಂಗಳೂರಲ್ಲಿ 12 ಪಬ್ ಬಾರ್ ಗಳಿಗೆ ಬೀಗ ಜಡಿದ ಬಿಬಿಎಂಪಿ!

ಬೆಂಗಳೂರಲ್ಲಿ 12 ಪಬ್ ಬಾರ್ ಗಳಿಗೆ ಬೀಗ ಜಡಿದ ಬಿಬಿಎಂಪಿ!

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿರುವ ವಲಯವಾರು ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು. ನಿಯಮ ಪಾಲಿಸದ 12 ಪಬ್‌, ಬಾರ್‌ಗಳಿಗೆ ಬೀಗ ಜಡಿದರು. ಇದನ್ನೂ ಓದಿ: ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್…! ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿ ಇಂದು ತಪಾಸಣೆ ನಡೆಸಲಾಯಿತು. ನ್ಯೂನತೆಗಳು ಕಂಡುಬಂದಿರುವ ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿದೆ….

    Read More