Breaking News

on Friday

ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ- 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ- 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

ಬೆಂಗಳೂರು: ಕಾವೇರಿ ನೀರನ್ನ ತಮಿಳುನಾಡಿಗೆ (Tamilnadu) ಹರಿಸುತ್ತಿರೋದನ್ನ ಖಂಡಿಸಿ ಕರೆ ಕೊಟ್ಟಿದ್ದ ಬೆಂಗಳೂರು ಬಂದ್ ಭಾಗಶಃ ಯಶಸ್ಸಾಗಿದೆ. ಇದರ ಜೊತೆಗೆ ಶುಕ್ರವಾರ ನಡೆಯುವ ಬಂದ್ ಕಥೆ ಏನಾಗುತ್ತೆ..!? ನಿನ್ನೆಯ ಬೆಂಗಳೂರು ಬಂದ್ ಗೆ ಬೆಂಬಲ ನೀಡಿದ ಸಂಘಟನೆಗಳು ಶುಕ್ರವಾರದ ಬಂದ್ಗೆ ಬೆಂಬಲ ನೀಡ್ತಾವಾ..!? ಹೇಗಿರಲಿದೆ ಕರ್ನಾಟಕ ಬಂದ್ (Karnataka Bandh) ಎಂಬುದನ್ನು ನೋಡೋಣ. ಮಂಗಳವಾರದ ಬೆಂಗಳೂರು ಬಂದ್ (Bengaluru Bandh) ಮಾಡಿದ ಮೇಲೆ ಶುಕ್ರವಾರ ಮತ್ತೆ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ರಾಜ್ಯದ ಹಿತಕ್ಕಾಗಿ ಸೆಪ್ಟೆಂಬರ್ 29…

    Read More