Breaking News

on Prostitution Road

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಮಹಿಳೆಯರ ರಕ್ಷಣೆ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಮಹಿಳೆಯರ ರಕ್ಷಣೆ

ಬಳ್ಳಾರಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಹೊಸಪೇಟೆಯ ಲಾಡ್ಜ್ ಮೇಲೆ ದಾಳಿ ನಡೆದಿದ್ದು, ನಾಲ್ವರು ಮಹಿಳೆಯರನ್ನು (Women Rescued) ರಕ್ಷಣೆ ಮಾಡಲಾಗಿದೆ. ವಿಜಯನಗರದ (Vijayanagar) ಹೊಸಪೇಟೆಯ ರಾಣಿಪೇಟ್‍ನಲ್ಲಿ ಒಡನಾಡಿ ಸಂಸ್ಥೆ ಮತ್ತು ಹೊಸಪೇಟೆ ಪಟ್ಟಣ ಪೊಲೀಸರಿಂದ ಜಂಟಿ ದಾಳಿ ನಡೆದಿದೆ. ಇದನ್ನೂ ಓದಿ: ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲು! ಲಾಡ್ಜ್ ನ ನೆಲಮಹಡಿಯಲ್ಲಿ ವೇಶ್ಯಾವಾಟಿಕೆ (Prostitution) ನಡೆಯುತ್ತಿತ್ತು. ಇದನ್ನು ಅರಿತಿದ್ದ ಪೊಲೀಸರ ತಂಡ ಲಾಡ್ಜ್ ಮೇಲೆ ದಾಳಿ ಮಾಡಿದೆ. ಈ ವೇಳೆ ಲಾಡ್ಜ್‍ನಲ್ಲಿದ್ದ 6ಕ್ಕೂ…

    Read More