Breaking News

on the same day

ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಯುವಕ ಯುವತಿ ಕೇರಳದಲ್ಲಿ ಪತ್ತೆ!

ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಯುವಕ ಯುವತಿ ಕೇರಳದಲ್ಲಿ ಪತ್ತೆ!

ಬಂಟ್ವಾಳ ನವೆಂಬರ್ 29: ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..! ಸಜೀಪ ಮುನ್ನೂರು ಗ್ರಾಮದ ಉದ್ದೋಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18)…

    Read More