Breaking News

online gambling case law

ಆನ್ಲೈನ್ ಬೆಟ್ಟಿಂಗ್ ಕೇಸ್: ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ಜಾರಿ!

ಆನ್ಲೈನ್ ಬೆಟ್ಟಿಂಗ್ ಕೇಸ್: ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ಜಾರಿ!

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಾಲಿವುಡ್​ನ ಹಲವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ರಣಬೀರ್ ಕಪೂರ್ (Ranbir Kapoor) ಅವರಿಗೆ ಇತ್ತೀಚೆಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈಗ ಬಾಲಿವುಡ್ ಕಾಮಿಡಿಯನ್ ಕಪಿಲ್ ಶರ್ಮಾ, ನಟಿ ಶ್ರದ್ಧಾ ಕಪೂರ್ (Shraddha Kapoor), ಹುಮಾ ಖುರೇಷಿಹಾಗೂ ಹೀನಾ ಖಾನ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು (ಅಕ್ಟೋಬರ್ 6) ಇವರು ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ವ್ಯಕ್ತಿ ಬಿ.ಸಿ.ರೋಡ್‌ನ…

    Read More