Breaking News

Online loan fraud

ಆನ್​​ಲೈನ್​ ಲೋನ್​ ವಂಚನೆ ಜಾಲಕ್ಕೆ ಸಿಲುಕಿ ಇಡೀ ಕುಟುಂಬವೇ ನಾಶ: ಸತ್ತ ನಂತರವೂ ಬೆತ್ತಲೆ ಫೋಟೋ ಹರಿಬಿಟ್ಟ ದುಷ್ಟರು!

ಆನ್​​ಲೈನ್​ ಲೋನ್​ ವಂಚನೆ ಜಾಲಕ್ಕೆ ಸಿಲುಕಿ ಇಡೀ ಕುಟುಂಬವೇ ನಾಶ: ಸತ್ತ ನಂತರವೂ ಬೆತ್ತಲೆ ಫೋಟೋ ಹರಿಬಿಟ್ಟ ದುಷ್ಟರು!

ತಿರುವನಂತಪುರ: ಇತ್ತೀಚಿನ ದಿನಗಳಲ್ಲಿ ಸಾಲದ ಆ್ಯಪ್​ಗಳು​ ಮತ್ತು ರಮ್ಮಿಯಂತಹ ಆನ್​ಲೈನ್​ ಜೂಜಾಟಗಳು ಬಡ ಮತ್ತು ಮಧ್ಯಮ ಕುಟುಂಬಗಳ ಕತ್ತು ಹಿಸುಕುತ್ತಿವೆ. ಆನ್​ಲೈನ್​ನಲ್ಲಿ ನಡೆಯುವ ಈ ವಂಚನೆಯ ಚಕ್ರವ್ಯೂಹಕ್ಕೆ ಸಿಲುಕಿ ಸಾಕಷ್ಟು ಮಂದಿ ಮನೆ, ಜಮೀನು ಮಾರಿಕೊಂಡು ಬೀದಿಗೆ ಬಿದ್ದಿದ್ದಾರೆ. ಅಲ್ಲದೆ, ಸಾಲದ ಕಿರುಕುಳ ತಾಳಲಾರದೇ ಬಲಿಯಾಗುತ್ತಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆಲ್ಲ ಕೂಡಲೇ ಕಡಿವಾಣ ಹಾಕದಿದ್ದರೆ, ಇನ್ನುಷ್ಟು ಅಮಾಯಕ ಜೀವಗಳು ಬಲಿಯಾಗುತ್ತವೆ. ಇತ್ತೀಚೆಗಷ್ಟೇ ಕೇರಳದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ಎರ್ನಾಕುಲಂನ ಕದಮಕ್ಕುಡಿಯಲ್ಲಿ…

    Read More