Breaking News

Only green firecrackers

ಸಮಾರಂಭ, ಮದ್ವೆ, ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್: ಸಿಎಂ ಸಿದ್ದರಾಮಯ್ಯ

ಸಮಾರಂಭ, ಮದ್ವೆ, ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹಸಿರು ಪಟಾಕಿಗಳನ್ನು (Green Firecrackers) ಬಿಟ್ಟು ಉಳಿದೆಲ್ಲಾ ಪಟಾಕಿಗಳಿಗೆ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದರು. ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ಉಳಿದ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗೃಹಲಕ್ಷ್ಮೀ ಹಣ ಜಮೆ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್…

    Read More