Breaking News

Operation Ajay

ಇಸ್ರೇಲ್​ನಿಂದ ದೆಹಲಿಗೆ ವಿಮಾನ ಆಗಮನ: 212 ಮಂದಿ ಭಾರತೀಯರು ಸುರಕ್ಷಿತ

ಇಸ್ರೇಲ್​ನಿಂದ ದೆಹಲಿಗೆ ವಿಮಾನ ಆಗಮನ: 212 ಮಂದಿ ಭಾರತೀಯರು ಸುರಕ್ಷಿತ

ಇಸ್ರೇಲ್(Israel)​ ಹಾಗೂ ಹಮಾಸ್(Hamas)​ ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ. ಯಾವುದೇ ಕಾರಣಕ್ಕೂ ಯುದ್ಧದಿಂದ ಹಿಂಸೆ ಸರಿಯುವ ಮಾತಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿಕೆ ನೀಡಿದ್ದಾರೆ. ಇದರ ನಡುವೆ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್​ನಿಂದ ದೆಹಲಿಗೆ ಬಂದಿಳಿದಿದೆ. ಆಪರೇಷನ್ ಅಜಯ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಆಪರೇಷನ್ ಅಜಯ್ ಅಡಿಯಲ್ಲಿ, ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಮರಳಲು…

    Read More
    ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‍ನಲ್ಲಿ (Israel) ಸಿಲುಕಿರುವ ಭಾರತೀಯರನ್ನು (India) ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ (Operation Ajay) ಹೆಸರಿನಲ್ಲಿ ವಿಶೇಷ ವಿಮಾನಗಳನ್ನು ಕಳಿಸಿಕೊಡಲು ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಮಹಾಗಣಪತಿ ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ: ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವು ಇಸ್ರೇಲ್‍ನಲ್ಲಿ 18,000 ಭಾರತೀಯರಿದ್ದಾರೆ. ಅವರನ್ನು ಕರೆತರಲು ವಿಶೇಷ ಚಾರ್ಟರ್ ಫ್ಲೈಟ್‍ಗಳನ್ನು ಕಳಿಸಲಾಗುವುದು. ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್…

      Read More