Breaking News

orders suspension

ಸುರತ್ಕಲ್: ಭೂಮಾಪನಾಧಿಕಾರಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ!

ಸುರತ್ಕಲ್: ಭೂಮಾಪನಾಧಿಕಾರಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ!

ಸುರತ್ಕಲ್, ಡಿ 04: ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿಯನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿ ನಿಝಾಮ್ ಅಮಾನತುಗೊಂಡ ಅಧಿಕಾರಿ. ಇದನ್ನೂ ಓದಿ: ಮಂಗಳೂರು ಲೋಕಸಭೆಗೆ ಅಭಿಪ್ರಾಯ ಸಂಗ್ರಹ: ಮಧು ಬಂಗಾರಪ್ಪ ಮುಂದೆ ಹರೀಶ್ ಕುಮಾರ್, ರಮಾನಾಥ ರೈ ಹೆಸರಿಗೆ ಪ್ರಬಲ ಒಲವು! ನಿಝಾಮ್ ಸುರತ್ಕಲ್ ವಲಯ ಭೂ ಮಾಪನಾಧಿಕಾರಿಯಾಗಿದ್ದ ಸಂದರ್ಭ , ಕಾನ ಕಟ್ಲ ಜನತಾ ಕಾಲನಿಯ ದ.ಕ. ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತ್ತು ಆಟದ…

    Read More