Breaking News

overturned

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಸಾಗಾಟದ ಲಾರಿ ಪಲ್ಟಿ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಸಾಗಾಟದ ಲಾರಿ ಪಲ್ಟಿ

ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ನವಯುಗದ ರಾವಣ ಎಂದ ಬಿಜೆಪಿ; ಕಾಂಗ್ರೆಸ್ ಆಕ್ರೋಶ! ಘಟನೆಯಲ್ಲಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ. ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಲಾರಿಯಾಗಿದ್ದು, ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಕೂಡಲೇ ಚಾಲಕನನ್ನು ಲಾರಿಯ ಗಾಜು…

    Read More