Breaking News

padil

ಪಡೀಲ್ ಅಂಡರ್ ಪಾಸ್ ನಲ್ಲಿ ಅಪಘಾತ ; ಓರ್ವ ಮೃತ್ಯು - ಇಬ್ಬರು ಗಂಭೀರ!

ಪಡೀಲ್ ಅಂಡರ್ ಪಾಸ್ ನಲ್ಲಿ ಅಪಘಾತ ; ಓರ್ವ ಮೃತ್ಯು – ಇಬ್ಬರು ಗಂಭೀರ!

ಮಂಗಳೂರು :ಮಂಗಳೂರು ನಗರದ ಪಡೀಲ್ ಅಂಡರ್ ಪಾಸ್‌ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿರುವುದಾಗಿ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳೂರು,: ಮಂಗಳೂರು ನಗರದ ಪಡೀಲ್ ಅಂಡರ್ ಪಾಸ್‌ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿರುವುದಾಗಿ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಗಾಡ್ವಿನ್ (19) ಮತ್ತು ಆಶಿತ್ 17) ಎಂಬವರು…

    Read More