Breaking News

Pakistan released

ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

ನವದೆಹಲಿ: ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಪಾಕಿಸ್ತಾನದ ವಶದಲ್ಲಿದ್ದ 80 ಭಾರತದ ಮೀನುಗಾರರನ್ನು ಅಲ್ಲಿನ ಸರ್ಕಾರ ಗುರುವಾರ (ನವೆಂಬರ್ 09)ರಂದು ಕರಾಚಿಯ ಮಲಿರ್​ ಜೈಲಿನಿಂದ ಬಿಡುಗಡೆ ಮಾಡಿದೆ. ಅಕ್ರಮ ವಿದೇಶಿ ವಲಸಿಗರು ಮತ್ತು ಪ್ರಜೆಗಳನ್ನು ದೇಶದಿಂದ ಹೊರಹಾಕಲು ಪಾಕಿಸ್ತಾನ ಸರ್ಕಾರವು ನಡೆಸುತ್ತಿರುವ ಅಭಿಯಾನದಜ ಅಡಿಯಲ್ಲಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು, ಭಾರತೀಯ…

    Read More