Breaking News

Pakistan Women

ಭಾರತಕ್ಕೆ ಬಂದ ಪಾಕ್‌ ಚೆಲುವೆ; ಜನವರಿಯಲ್ಲಿ ಮದುವೆ..!

ಭಾರತಕ್ಕೆ ಬಂದ ಪಾಕ್‌ ಚೆಲುವೆ; ಜನವರಿಯಲ್ಲಿ ಮದುವೆ..!

ಕರಾಚಿ ನಿವಾಸಿ ಜವೇರಿಯಾ ಖಾನುಮ್ ಅಮೃತಸರ ಜಿಲ್ಲೆಯ ಅಟ್ಟಾರಿಯಿಂದ ಭಾರತಕ್ಕೆ ಬಂದಿದ್ದಾರೆ. ಪಾಕಿಸ್ತಾನದ ಮಹಿಳೆಯೊಬ್ಬರು (Pakistan Women) ಭಾರತಕ್ಕೆ ಬಂದು ಪ್ರಿಯಕರನ ಸೇರಿದ್ದಾರೆ. ಆಕೆ ನಿಶ್ಚಿತ ವರ ಸಮೀರ್ ಖಾನ್‌ನನ್ನು ಸೇರಿದ್ದಾಳೆ. ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಬಂದಿದ್ದು, ಕೋಲ್ಕತ್ತಾ ನಿವಾಸಿ ಸಮೀರ್‌ನನ್ನು ಮುಂದಿನ ವರ್ಷದ ಜನವರಿಯಲ್ಲಿ ಮದುವೆಯಾಗಲಿದ್ದಾರೆ. ಇದನ್ನೂ ಓದಿ: ಉಳ್ಳಾಲ : ಸಾರ್ವಜನಿಕ ರಸ್ತೆ ಬದಿಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಯತ್ನ- ಇಬ್ಬರ ಬಂಧನ ಖಾನುಮ್‌ಗೆ 45 ದಿನಗಳ ವೀಸಾವನ್ನು ನೀಡಲಾಗಿದೆ. ಕೋವಿಡ್…

    Read More