Breaking News

PAKISTAN

ಭಾರತಕ್ಕೆ ಮರಳಿ ಬಂದ ಅಂಜು ; ನಾವು ಆಕೆಯನ್ನು ನೋಡುವುದಿಲ್ಲ ಎಂದ ಮಕ್ಕಳು!

ಭಾರತಕ್ಕೆ ಮರಳಿ ಬಂದ ಅಂಜು ; ನಾವು ಆಕೆಯನ್ನು ನೋಡುವುದಿಲ್ಲ ಎಂದ ಮಕ್ಕಳು!

ಜೈಪುರ: ತನ್ನ ಫೇಸ್‌ಬುಕ್ ಪ್ರೇಮಿ ನಸ್ರುಲ್ಲಾಳನ್ನು ಮದುವೆಯಾಗಲು ಪಾಕಿಸ್ತಾನಕ್ಕೆ (Pakistan) ತೆರಳಿದ್ದ ಭಾರತದ ಮಹಿಳೆ ಅಂಜು (Anju) ಅಲಿಯಾಸ್‌ ಫಾತಿಮಾ (34) ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಭಾರತಕ್ಕೆ ಬಂದಿರುವುದಾಗಿ ತಿಳಿಸಿದ್ದಾಳೆ. ಆದ್ರೆ ಮಕ್ಕಳು ಆಕೆಯನ್ನ ಭೇಟಿಯಾಗುವುದಿಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ದೆಹಲಿಗೆ (NewDelhi) ಬಂದಿದ್ದ ಅಂಜು, ತುಂಬಾ ಸಂತೋಷವಾಗಿದ್ದೀನಿ, ಬೇರೆ ಹೇಳೋದಕ್ಕೆ ಏನೂ ಇಲ್ಲ ಎಂದು ಹೇಳಿದ್ದರು. ಅಲ್ಲದೇ ಪತಿಗೆ ಡಿವೋರ್ಸ್‌ ನೀಡಿ, ಮಕ್ಕಳನ್ನು ಪಾಕಿಸ್ತಾನಕ್ಕೆ ಕರೆದುಕೊಂಡು ಹೋಗುವ ಬಗ್ಗೆ…

    Read More
    ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

    ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

    ನವದೆಹಲಿ: ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಪಾಕಿಸ್ತಾನದ ವಶದಲ್ಲಿದ್ದ 80 ಭಾರತದ ಮೀನುಗಾರರನ್ನು ಅಲ್ಲಿನ ಸರ್ಕಾರ ಗುರುವಾರ (ನವೆಂಬರ್ 09)ರಂದು ಕರಾಚಿಯ ಮಲಿರ್​ ಜೈಲಿನಿಂದ ಬಿಡುಗಡೆ ಮಾಡಿದೆ. ಅಕ್ರಮ ವಿದೇಶಿ ವಲಸಿಗರು ಮತ್ತು ಪ್ರಜೆಗಳನ್ನು ದೇಶದಿಂದ ಹೊರಹಾಕಲು ಪಾಕಿಸ್ತಾನ ಸರ್ಕಾರವು ನಡೆಸುತ್ತಿರುವ ಅಭಿಯಾನದಜ ಅಡಿಯಲ್ಲಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು, ಭಾರತೀಯ…

      Read More
      ವಿಶ್ವಕಪ್‌ ಇತಿಹಾಸದಲ್ಲೇ ಗರಿಷ್ಠ ರನ್‌ ಚೇಸ್‌ ಮಾಡಿದ ಪಾಕಿಸ್ತಾನ

      ವಿಶ್ವಕಪ್‌ ಇತಿಹಾಸದಲ್ಲೇ ಗರಿಷ್ಠ ರನ್‌ ಚೇಸ್‌ ಮಾಡಿದ ಪಾಕಿಸ್ತಾನ

      Pakistan vs Sri Lanka: ಪಾಕಿಸ್ತಾನ ತಂಡವು ವಿಶ್ವಕಪ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಅದು ಕೂಡಾ ದಾಖಲೆಯ ಗೆಲುವು. ಶ್ರೀಲಂಕಾ ವಿರುದ್ಧ ಪಾಕಿಸ್ತಾನ (Pakistan vs Sri Lanka) ತಂಡವು ದಾಖಲೆಯ ಜಯ ಸಾಧಿಸಿದೆ. ಲಂಕಾ ನೀಡಿದ ಬೃಹತ್‌ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡವು 6 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಇದು ವಿಶ್ವಕಪ್‌ ಇತಿಹಾಸದಲ್ಲೇ ಅತಿ ಹೆಚ್ಚು ರನ್‌ಗಳ ಯಶಸ್ವಿ ರನ್‌ ಚೇಸಿಂಗ್‌ ಆಗಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ, ಇಬ್ಬರ ಶತಕ ಸಹಿತ 9…

        Read More
        ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಹೊಸ ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿ!

        ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಹೊಸ ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿ!

        ಕೊಲಂಬೋ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಭರ್ಜರಿ ಜಯ ಸಾಧಿಸಿದೆ.ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿದ ಭಾರತ, ಭಾಬರ್ ಪಡೆಗೆ ಐತಿಹಾಸಿಕ ಸೋಲಿನ ಶಾಕ್ ನೀಡಿತು. ಇದರೊಂದಿಗೆ ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿತು. ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 357ರನ್ ಗಳ ಗುರಿ ಬೆನ್ನು ಹತ್ತಿದ ಪಾಕಿಸ್ತಾನ…

          Read More