Breaking News

Panipat

ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತ: ಜೈಲು ಅಧಿಕಾರಿ​ ಸಾವು!

ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತ: ಜೈಲು ಅಧಿಕಾರಿ​ ಸಾವು!

ಪಾಣಿಪತ್ (ಹರಿಯಾಣ) ಅಕ್ಟೋಬರ್ 25: ಪಾಣಿಪತ್‌ ಡೆಪ್ಯುಟಿ ಸೂಪರಿಂಟೆಂಡೆಂಟ್ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ (heart attack) ತುತ್ತಾಗಿದ್ದಾರೆ. ಹರ್ಯಾಣ ಜೈಲು ಉಪ ಅಧೀಕ್ಷಕರಾದ ಜೋಗಿಂದರ್ ದೇಸ್ವಾಲ್ ಮೃತ ದುರ್ದೈವಿ. ಕರ್ನಾಲ್‌ ಮೂಲದ ಜೋಗಿಂದರ್ ಅವರು ಕಾರಾಗೃಹ ಇಲಾಖೆಗೆ ಸೇರುವ ಮೊದಲು ವಕೀಲರಾಗಿ ಪ್ರಾಕ್ಟೀಸ್​​ ಮಾಡುತ್ತಿದ್ದರು. ಪ್ರಸ್ತುತ ಪಾಣಿಪತ್ ಜೈಲಿನಲ್ಲಿ ( Panipat, Haryana) ನಿಯೋಜಿಸಲಾಗಿದ್ದ 52 ವರ್ಷದ ಡೆಪ್ಯುಟಿ ಸೂಪರಿಂಟೆಂಡೆಂಟ್ (Jail superintendent) ಸೋಮವಾರ ಬೆಳಗ್ಗೆ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ…

    Read More