Breaking News

Parag Desai is a victim

ವಾಘ್ ಬಕ್ರಿ ಚಹಾ ಕಂಪನಿ ಮಾಲಿಕ ಪರಾಗ್ ದೇಸಾಯಿ ಬೀದಿ ನಾಯಿಗಳಿಗೆ ಬಲಿ!

ವಾಘ್ ಬಕ್ರಿ ಚಹಾ ಕಂಪನಿ ಮಾಲಿಕ ಪರಾಗ್ ದೇಸಾಯಿ ಬೀದಿ ನಾಯಿಗಳಿಗೆ ಬಲಿ!

ಅಹಮದಾಬಾದ್‌: ಬೀದಿ ನಾಯಿಗಳ ದಾಳಿಗೆ (street dog attack) ಒಳಗಾಗಿ ಉದ್ಯಮಿ, ಖ್ಯಾತ ಚಹಾ ಕಂಪನಿ ವಾಘ್ ಬಕ್ರಿಯ (Wagh Bakri) ಮಾಲಿಕ ಪರಾಗ್ ದೇಸಾಯಿ (49) ಸಾವನ್ನಪ್ಪಿದ್ದಾರೆ. ವಾಘ್ ಬಕ್ರಿ ಟೀ ಗ್ರೂಪ್‌ನ ನಿರ್ದೇಶಕ, ಉನ್ನತ ಕಾರ್ಯನಿರ್ವಾಹಕ ಪರಾಗ್ ದೇಸಾಯಿ (Parag Desai) ಅವರು ತಮ್ಮ ನಿವಾಸದ ಹೊರಗೆ ಅಕ್ಟೋಬರ್ 15ರಂದು ಬೀದಿ ನಾಯಿಗಳಿಂದ ತೀವ್ರ ದಾಳಿಗೆ ಒಳಗಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷ…

    Read More