Breaking News

pataki shop

Bangalore : ಪಟಾಕಿ ಅಂಗಡಿಗೆ ಬೆಂಕಿ – 13 ಕಾರ್ಮಿಕರು ಸಜೀವ ದಹನ

Bangalore : ಪಟಾಕಿ ಅಂಗಡಿಗೆ ಬೆಂಕಿ – 13 ಕಾರ್ಮಿಕರು ಸಜೀವ ದಹನ

ಆನೇಕಲ್: ಇಲ್ಲಿನ ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಗೆ (Firework Shop) ಬೆಂಕಿ ಬಿದ್ದಿದ್ದು, 13 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.ದುರಂತಕ್ಕೀಡಾದ ಪಟಾಕಿ ಅಂಗಡಿಯಲ್ಲಿ 20 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾರ್ಮಿಕರು ಸಂಬಂಧಿಕರ ಗೋಳಾಟ ಹೇಳತೀರದಾಗಿದೆ. ಕ್ಯಾಂಟರ್‌ನಿಂದ ಪಟಾಕಿ ಅನ್‌ಲೋಡ್ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೀಪಾವಳಿಗಾಗಿ ಕೋಟ್ಯಂತರ ರೂಪಾಯಿ ವ್ಯವಹಾರ ಮಾಡುವ ಬಾಲಾಜಿ ದೊಡ್ಡ ಪಟಾಕಿ ಗೋಡೌನ್‌ನಿಂದ ಶುರುವಾದ ಬೆಂಕಿ, ಅಕ್ಕಪಕ್ಕದ ನಾಲ್ಕೈದು…

    Read More