Breaking News

Patna

1500 ರೂ. ಸಾಲ ವಾಪಸ್ ನೀಡಿದರೂ, ಹೆಚ್ಚು ಬಡ್ಡಿ ನೀಡುವಂತೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಬಾಯಿಗೆ ಮೂತ್ರ ಮಾಡಿದ ವ್ಯಕ್ತಿ..!

1500 ರೂ. ಸಾಲ ವಾಪಸ್ ನೀಡಿದರೂ, ಹೆಚ್ಚು ಬಡ್ಡಿ ನೀಡುವಂತೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಬಾಯಿಗೆ ಮೂತ್ರ ಮಾಡಿದ ವ್ಯಕ್ತಿ..!

ಪಾಟ್ನಾ, ಸೆ.25: ಸಾಲ ಹಿಂದಿರುಗಿಸಿದ್ರೂ, ಹೆಚ್ಚಿನ ಬಡ್ಡಿ ನೀಡವಂತೆ ಒತ್ತಾಯಿಸಿ ದಲಿತ ಮಹಿಳೆ ಮೇಲೆ ಹಲ್ಲೆ ಮಾಡಿ, ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬಿಹಾರದ (Bihar) ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದಲ್ಲಿ ನಡೆದಿದೆ. ಸಾಲ ನೀಡಿದ ವ್ಯಕ್ತಿಗೆ ಹಣವನ್ನು ಹಿಂದಿರುಗಿಸಿದ್ರೂ ಮಹಿಳೆಗೆ ಹೆಚ್ಚಿನ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಮಹಿಳೆ ನಿರಕಾರಿಸಿದ್ದು, ಇದರಿಂದ ಕೋಪಗೊಂಡ ಸಾಲ ನೀಡಿದ ವ್ಯಕ್ತಿ ಮಹಿಳೆಗೆ ಕ್ರೂರವಾಗಿ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿದ್ದಾನೆ ಎಂದು ಹೇಳಲಾಗಿದೆ. ನೇತ್ರಾವತಿ ಸೇತುವೆ ಮೇಲೆ ಮೀನು ಸಾಗಿಸುವ…

    Read More