Breaking News

Pejavara Mutt

ಪೇಜಾವರ ಶ್ರೀ ಗಳ ತಂದೆ ಅಂಗಡಿಮಾರ್ ಕೃಷ್ಣ ಭಟ್ ನಿಧನ

ಪೇಜಾವರ ಶ್ರೀ ಗಳ ತಂದೆ ಅಂಗಡಿಮಾರ್ ಕೃಷ್ಣ ಭಟ್ ನಿಧನ

ಹಳೆಯಂಗಡಿ: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು. ಅವರಿಗೆ 102 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ: ಜನಪ್ರಿಯ ಕಿರುತೆರೆ ನಟಿ ಹುಮೈರಾ ಹಿಮು ಸಾವು ಪುತ್ರ ವಿಶ್ವೇಶ್ವರ ಭಟ್ ಜೊತೆ ವಾಸವಿದ್ದ ಅವರು ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ದಿವಂಗತರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು…

    Read More