Breaking News

Photo goes viral

ಟ್ರಾಫಿಕ್ ಜ್ಯಾಮ್ ​ನಲ್ಲೇ ತರಕಾರಿ ಸಿಪ್ಪೆ ಸುಲಿದ ಮಹಿಳೆ: ಫೋಟೋ ವೈರಲ್

ಟ್ರಾಫಿಕ್ ಜ್ಯಾಮ್ ​ನಲ್ಲೇ ತರಕಾರಿ ಸಿಪ್ಪೆ ಸುಲಿದ ಮಹಿಳೆ: ಫೋಟೋ ವೈರಲ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್ ಕಿರಿಕಿರಿ ಮತ್ತೊಮ್ಮೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಬೆಂಗಳೂರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ತರಕಾರಿ ಸಿಪ್ಪೆ ಸುಲಿದ ಮಹಿಳೆಯೊಬ್ಬರ ಫೋಟೋವೊಂದು ವ್ಯಾಪಕ ವೈರಲ್ ಆಗಿದೆ. ಬೆಂಗಳೂರಿನ ಈ ಟ್ರಾಫಿಕ್​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತಿದ್ದು, ಇತ್ತೀಚೆಗೆ ಟ್ರಾಫಿಕ್​​ನಲ್ಲಿ ಮಹಿಳೆಯೊಬ್ಬರು ತಮ್ಮ ಲ್ಯಾಪ್​ಟಾಪ್​ನಲ್ಲಿ ಕೆಲಸ ಮಾಡುತ್ತಿರುವುದು ವೈರಲ್​ ಆಗಿತ್ತು. ಇದರ ಬೆನ್ನಲ್ಲೇ ಸರ್ಕಾರಿ ಸಾರಿಗೆ ಸಿಬ್ಬಂದಿಯೊಬ್ಬರು ಟ್ರಾಫಿಕ್ ಜಾಮ್ ನಲ್ಲೇ ಊಟ ತಿಂದು ಮುಗಿಸಿದ್ದರು. ಈ…

    Read More