Breaking News

Physical contact

ಬಂಟ್ವಾಳ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಯುವಕನ ಬಂಧನ!

ಬಂಟ್ವಾಳ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಯುವಕನ ಬಂಧನ!

ಬಂಟ್ವಾಳ, ನ 04: ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ನ ಮೂಲಕ ಪರಿಚಯವಾದ ವ್ಯಕ್ತಿಯು ಇಬ್ಬರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದು, ಪೊಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಇದನ್ನೂ ಓದಿ: ಬಸ್‌ ಹಳ್ಳಕ್ಕೆ ಉರುಳಿಬಿದ್ದು ಮಹಿಳೆ ಸಾವು – ಐವರು ಗಂಭೀರ ಸಾಲೆತ್ತೂರು ಮೂಲದ ಯುವತಿಯೊಬ್ಬಳಿಗೆ ಇಸ್ಟಾದಲ್ಲಿ ಹುಡುಗಿಯ ಹೆಸರಿನಲ್ಲಿ ಕೇರಳ ಮೂಲದ ಯುವಕ ಪರಿಚಯವಾಗಿದ್ದು, ಆತ್ಮೀಯತೆ ಬೆಳೆದು ದೈಹಿಕ ಸಂಬಂಧದ ಹಂತಕ್ಕೆ ತಲುಪಿದೆ. ಇದೇ ರೀತಿಯಲ್ಲಿ ಪಕ್ಕದ ಮನೆಯ ಯುವತಿಗೂ ಈ ವ್ಯಕ್ತಿಯ…

    Read More