Breaking News

Rain

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ...!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ…!

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ. ಇದನ್ನೂ ಓದಿ: ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿಸಿದ್ದ ಮದುವೆ, ಇನ್ನಿತರ ಸಭೆ ಸಮಾರಂಭಗಳಿಗೆ ಅಡ್ಡಿಯಾಗಿದೆ. ಬುಧವಾರ ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇತ್ತು. ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಭಾಗದ ಅರಬ್ಬಿ…

    Read More
    ಬಂಟ್ವಾಳ ; ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ!

    ಬಂಟ್ವಾಳ ; ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ!

    ಬಂಟ್ವಾಳ : ದಕ್ಷಿಣ ಕನ್ನಡದಲ್ಲಿ ಮಂಗಳವಾರ ಸಂಜೆ ಭಾರಿ ಗುಡುಗು ಸಿಡಿಲಿನ ಮಳೆಯಾಗಿದೆ. ಇದೇ ವೇಳೆ ಬಂಟ್ವಾಳದಲ್ಲಿ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದ ಘಟನೆ ನಡೆದಿದೆ. ಇದನ್ನೂ ಓದಿ: ಮಂಗಳೂರು: ಸಿಸಿಬಿ ಪೊಲೀಸರ ದಾಳಿ ;ಮೂವರು ಗಾಂಜಾ ಪೆಡ್ಲರ್ಸ್ ಗಳ ಬಂಧನ! ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಸಿಡಿಲು ಬಡಿದಿದ್ದು ಎರಡು ತೆಂಗಿನ ಮರಗಳು ಉರಿಯುವ ದೃಶ್ಯ ಕಂಡು ಬಂದಿದೆ. ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯ ಅಂಗಳದಲ್ಲಿ…

      Read More
      ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಮುನ್ಸೂಚನೆ!

      ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಮುನ್ಸೂಚನೆ!

      ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಅಂದ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ…

        Read More
        ಕರಾವಳಿ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈ ವಾರ ಮಳೆ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ!

        ಕರಾವಳಿ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈ ವಾರ ಮಳೆ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ!

        ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ….

          Read More