Breaking News

suicide

ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸಿನ (Age) ಅಂತರ ಹೆಚ್ಚಾದ ಹಿನ್ನೆಲೆ ನಿಶ್ಚಿತಾರ್ಥ (Engagement)  ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು…

    Read More
    ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ

    ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ

    ಶಿವಮೊಗ್ಗ: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ (Thirthahalli) ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಈ…

      Read More
      ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

      ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

      ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿ (Thirthahalli) ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮುಂಬರುವ…

        Read More
        ಪ್ರೀತಿಸುವಂತೆ ಟಾರ್ಚರ್, ಯುವಕನಿಂದ ಜೀವ ಬೆದರಿಕೆ; ಮನನೊಂದು ಯುವತಿ ನೇಣಿಗೆ ಶರಣು

        ಪ್ರೀತಿಸುವಂತೆ ಟಾರ್ಚರ್, ಯುವಕನಿಂದ ಜೀವ ಬೆದರಿಕೆ; ಮನನೊಂದು ಯುವತಿ ನೇಣಿಗೆ ಶರಣು

        ಹಾಸನ: ಪ್ರೀತಿಸುವಂತೆ ಯುವತಿಯೊಬ್ಬಳಿಗೆ ನಿರಂತರ ಕಿರುಕುಳ ನೀಡಿ ಜನರ ಎದುರೇ ಯುವಕನೊಬ್ಬ ಅವಮಾನ ಮಾಡಿದ ಪರಿಣಾಮ ಮನನೊಂದು ಯುವತಿ ನೇಣಿಗೆ ಶರಣಾದ ಘಟನೆ ಬೇಲೂರಿನ (Beluru) ನಿಡಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಣ್ಣ ಎಂಬವರ ಪುತ್ರಿ ಸಂಗೀತಾ (21) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಅದೇ ಗ್ರಾಮದ ಹೊನ್ನಯ್ಯ ಎಂಬವರ ಪುತ್ರ ಶಿವು ಎಂಬಾತ ಸಂಗೀತಾಳನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ. ಅಲ್ಲದೇ ತನಗೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಸಂಗೀತಾ ಪೋಷಕರಲ್ಲಿ ಕೇಳಿದ್ದ. ಇದಕ್ಕೆ ಸಂಗೀತಾ ಮನೆಯವರು ಈಗಲೇ ಮದುವೆ ಮಾಡುವುದಿಲ್ಲ…

          Read More
          ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ನೇಣು ಬಿಗಿದು ಆತ್ಮಹತ್ಯೆ

          ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ನೇಣು ಬಿಗಿದು ಆತ್ಮಹತ್ಯೆ

          ಸುಳ್ಯ, ಜ 5 : ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಉಡುಪಿ : ಕೆಂಡಸೇವೆ ವೇಳೆ ಬೆಂಕಿ ಮೇಲೆ ಆಯತಪ್ಪಿ ಬಿದ್ದ ಅಯ್ಯಪ್ಪ ಮಾಲಾಧಾರಿ; ಇಲ್ಲಿದೆ ವಿಡಿಯೋ…! ಜಗದೀಶ್‌ ಜ.3 ರಂದು ಮನೆಯಿಂದ…

            Read More
            ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

            ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

            ಸುಳ್ಯ, ಡಿ 15: ಎಸೆಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಎಲಿಮಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ! ಮೂಲತಃ ಚೊಕ್ಕಾಡಿಯವರಾಗಿರುವ, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ ಶಮಂತ್ ಇಂದು ಬೆಳಿಗ್ಗೆ6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ…

              Read More
              ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ!

              ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ!

              ಪುತ್ತೂರು, ಡಿ 14 : ಹೈದರಾಬಾದ್‌ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಇದನ್ನೂ ಓದಿ: ಲೋಕಸಭೆಯಲ್ಲಿ ಕಲಾಪದ ವೇಳೆ ಒಳ ನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು..! ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು..!…

                Read More
                ಶಾಲೆಗೆ ಹೋಗಲು ತಾಯಿಯ ಬುದ್ಧಿವಾದ; ಮನನೊಂದು ರೈಲಿನ ಮುಂದೆ ಹಾರಿದ ಬಾಲಕಿ

                ಶಾಲೆಗೆ ಹೋಗಲು ತಾಯಿಯ ಬುದ್ಧಿವಾದ; ಮನನೊಂದು ರೈಲಿನ ಮುಂದೆ ಹಾರಿದ ಬಾಲಕಿ

                ಉತ್ತರಪ್ರದೇಶ, ಡಿಸೆಂಬರ್ 08: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ! ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕುಪಿತಗೊಂಡ ಆಕೆಯ ತಾಯಿ…

                  Read More
                  ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!

                  ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!

                  ಬಂಟ್ವಾಳ: ಸಾಲದ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ‌ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ‌ ಇದನ್ನೂ ಓದಿ: ಉಳ್ಳಾಲ : ಸಾರ್ವಜನಿಕ ರಸ್ತೆ ಬದಿಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಯತ್ನ- ಇಬ್ಬರ ಬಂಧನ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿರುವ ಹೋಟೆಲ್ ಒಂದರಲ್ಲಿ…

                    Read More
                    ಪುತ್ತೂರು : ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ!

                    ಪುತ್ತೂರು : ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ!

                    ಪುತ್ತೂರು ನವೆಂಬರ್ 26: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ! ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಿಯುತ್ತಿದ್ದ ನಿಶಾ(17) ಎಂದು ಗುರುತಿಸಲಾಗಿದೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದರೆ…

                      Read More