Breaking News

the car fell into the lake

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; 8 ಮಂದಿ ಪ್ರಾಣಾಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; 8 ಮಂದಿ ಪ್ರಾಣಾಪಾಯದಿಂದ ಪಾರು

ಮಡಿಕೇರಿ: ಚಾಲಕನೋರ್ವನ ನಿಯಂತ್ರಣ ತಪ್ಪಿ ಕಾರೊಂದು (Car) ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದು, ಕಾರಿನಲ್ಲಿದ್ದ 8 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ (Somavarapete) ತಾಲೂಕಿನ ಯಡೂರು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಹಾನಗಲ್ಲು ಗ್ರಾಮದ ನಿವಾಸಿ ಶಿವಣ್ಣ ಎಂಬವರು ತಮ್ಮ ತೋಟದಲ್ಲಿ ಕಾಫಿ (Coffee) ಕೊಯ್ದು, ಸಂಜೆ ಯಡೂರು ಮಾರ್ಗವಾಗಿ ಬರುವಾಗ ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಯಡೂರು ಕೆರೆಗೆ ಬಿದ್ದಿದೆ. ಕಾರಿನೊಳಗಿದ್ದವರು ಕಿಟಕಿಗಳನ್ನು ಒಡೆದು ಹೊರಬರುವ ಮೂಲಕ ಜೀವ ಉಳಿಸಿಕೊಂಡಿದ್ದಾರೆ….

    Read More