Breaking News

the loss

ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ

ಬಂಟ್ವಾಳ, ಜ 30: ಸಜೀಪ ಸಮೀಪದ ಕೋಟೆಕಣಿಯಲ್ಲಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸೋಮವಾರ ನಡೆದಿದೆ. ಇದನ್ನೂ ಓದಿ: ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.ಮರದ ಅವಶೇಷ ರಾಶಿ ಹಾಕಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ…

    Read More