Breaking News

Vijayapura

ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ; ಆತಂಕಕ್ಕೊಳಗಾದ ಜನತೆ

ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ; ಆತಂಕಕ್ಕೊಳಗಾದ ಜನತೆ

ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರದಲ್ಲಿ (Vijayapura) ಭೂಕಂಪನದ (Earthquake) ಅನುಭವ ಆಗಿದೆ. ಭಾನುವಾರ ತಡರಾತ್ರಿ ಎರಡು ಬಾರಿ ಭೂಕಂಪನ ಸಂಭವಿಸಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ವಿಜಯಪುರ ನಗರ ಮತ್ತು ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿಯಲ್ಲಿ ಭೂಮಿ ಕಂಪಿಸಿದೆ. ಭಾನುವಾರ ರಾತ್ರಿ 12:22 ಹಾಗೂ ರಾತ್ರಿ 1:20ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. 2.9 ತೀವ್ರತೆಯಲ್ಲಿ ಭೂಕಂಪನ ಆಗಿದ್ದು, ಭೂಮಿಯ 5 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಆ್ಯಪ್‌ಗಳಲ್ಲೂ ಭೂಕಂಪನ…

    Read More
    ಬೆಳ್ಳಂಬೆಳಿಗ್ಗೆ ಹೊತ್ತಿ ಉರಿದ ಜನತಾ ಬಸ್!

    ಬೆಳ್ಳಂಬೆಳಿಗ್ಗೆ ಹೊತ್ತಿ ಉರಿದ ಜನತಾ ಬಸ್!

    ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ (Janatha Travels) ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ (Vijayapura) ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಇದನ್ನೂ ಓದಿ: ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ! ಬೆಂಗಳೂರಿಂದ ಪ್ರಯಾಣಿಕರನ್ನ (Passenger) ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ (Fire) ಹತ್ತಿಕೊಂಡಿದೆ. ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಡೆ ಇಳಿದ…

      Read More
      ಮಣಿಪುರಕ್ಕೆ ರಾಹುಲ್ ಗಾಂಧಿ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? - ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಬಸನಗೌಡ ಪಾಟೀಲ್ ಯತ್ನಾಳ್

      ಮಣಿಪುರಕ್ಕೆ ರಾಹುಲ್ ಗಾಂಧಿ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? – ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಬಸನಗೌಡ ಪಾಟೀಲ್ ಯತ್ನಾಳ್

      ವಿಜಯಪುರ : ಬಿಜೆಪಿ ನಾಯಕರು ಶಿವಮೊಗ್ಗಕ್ಕೆ ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದಿದ್ದ ಕಾಂಗ್ರೆಸ್​ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನವಯುಗದ ರಾವಣ ಎಂದ ಬಿಜೆಪಿ; ಕಾಂಗ್ರೆಸ್ ಆಕ್ರೋಶ! ಈ ಕುರಿತು ಟ್ವೀಟ್ ಮಾಡಿರುವ  ಯತ್ನಾಳ್ ಹಾಗಿದ್ರೆ.. ನಿಮ್ಮ ನಾಯಕ ರಾಹುಲ್ ಗಾಂಧಿಯವರು ಮಣಿಪುರಕ್ಕೆ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ. ಕಾಂಗ್ರೆಸ್ಸಿಗರ ಅಗತ್ಯವಿರಲಿಲ್ಲ ಅಲ್ಲವೇ? ಕಾಂಗ್ರೆಸ್…

        Read More